ಬೆಂಗಳೂರು ನಗರದಲ್ಲಿ ಕಾರಣ ಕೋರೋನಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಲಾಕ್ ಡೌನ್ ಮಾಡಿ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಆಗ್ರಹಿಸಿದ್ದಾರೆ. ಬೆಂಗಳೂರನ್ನು ಕನಿಷ್ಠ ಇಪ್ಪತ್ತು ದಿನಗಳು ಮಾಡಿ ಸೀಲ್ ಡೌನ್ ನಿಂದ ಏನೂ ಪ್ರಯೋಜನವಾಗುವುದಿಲ್ಲ ಎಂದು ಅವರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಅವರು ಇಂದು ಟ್ವೀಟ್ ಮಾಡಿರುವ ಸಂದೇಶದಲ್ಲಿ ಮತ್ತೊಂದು ಬ್ರೆಜಿಲ್ ಆಗುತ್ತದೆ ಎಂದು ಅವರು ತಿಳಿಸಿದ್ದಾರೆ .ಸರ್ಕಾರದವರು ಸಾರ್ವಜನಿಕರ ಪ್ರಾಣದ ಜೊತೆ ಚೆಲ್ಲಾಟವಾಡಬೇಡಿ ಎಂದು ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ.