513
Share

ಚೆನ್ನೈ RCB, ತಂಡದ ಆಲ್-ರೌಂಡರ್ ಡ್ಯಾನಿಯಲ್ ಸ್ಯಾಮ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ತಿಳಿಸಲಾಗಿದೆ ಮುಂಬರುವ ಟ್ವೆಂಟಿ-20 ಕ್ರಿಕೆಟ್ ಟೂರ್ನಿ ಆರಂಭಕ್ಕೆ ಎರಡು ದಿನಗಳು ಉಳಿದಿದ್ದು ಆತಂಕಕ್ಕೆ ಕಾರಣವಾಗಿದೆ ಆದರೆ ಆರಂಭಿಕ ಆಟಗಾರ ದೇವದತ್ ಪಡಿಕಲ್ ಅವರು ಸೋಂಕಿನಿಂದ ಗುಣಮುಖರಾಗಿದ್ದು ಆರ್ ಸಿಬಿ ತಂಡಕ್ಕೆ ಮತ್ತೆ ಪುನಃ ಸೇರಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಚಿತ್ರಕೃಪೆ ಟೈಮ್ಸ್ now


Share