24ರಿಂದ ಅನಿರ್ದಿಷ್ಟ ಕಾಲ ಮುಷ್ಕರ

Share

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದವರು ಸರ್ಕಾರದ ಮುಂದೆ ಬೇಡಿಕೆಗಳ ಈಡೇರಿಕೆಗಾಗಿ ಮನವಿ ಸಲ್ಲಿಸಿದ್ದರು ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳದೆ ಇರುವುದರಿಂದ ಅನಿವಾರ್ಯವಾಗಿ ಮುಷ್ಕರದ ಹಾದಿ ತುಳಿಯುವಂತೆ ಮಾಡಲಾಗಿದೆ ಸಂಘದವರು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಇದೇ 24 ರಂದು ಬೇಡಿಕೆಗಳು ಈಡೇರುವವರೆಗೂ ಅನಿರ್ದಿಷ್ಟ ಅವಧಿ ಮುಷ್ಕರ ಮಾಡಲು ತೀರ್ಮಾನಿಸಲಾಗಿದೆ ಎಂದು ಇಂದು ಬೆಳಗ್ಗೆ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳು ತಿಳಿಸಿರು


Share