ಕೆ ಸಿ ಬಡಾವಣೆ : ಬಿಕಾರಬಿ ನಿ0ದ ಮೂಡಗೆ ಹಸ್ತಾಂತರ

ಮೈಸೂರು .ಮೈಸೂರು ನಗರದ ಕೆ ಸಿ ಬಡಾವಣೆಯ ಸಮಸ್ಯೆ ಬಗೆಹರಿದಿದ್ದು ಬಿಕರಾಬಿ ನಿಂದ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಜಮೀನನ್ನು ಹಸ್ತಾಂತರಿಸಲು ಸಚಿವ ಸಂಪುಟ ಸಭೆ ಅನುಮತಿ ನೀಡಿದೆ ಎಂದು ಕೆ ಆರ್ ಕ್ಷೇತ್ರದ ಶಾಸಕ ರಾಮದಾಸ್ ಅವರು ತಿಳಿಸಿದರು.

ಅವರು ಇಂದು ಬೆಳಗ್ಗೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ರಾಜ್ಯಸಭೆ ಗೆ ಟಿಕೆಟ್ ಕೊಡುವ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆ ಬಿಜೆಪಿ ಹೈಕಮಾಂಡ್ ಚರ್ಚಿಸಿ ನಂತರ ಟಿಕೆಟ್ ನೀಡಲಾಗಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.