27 ರಂದು ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಸಭೆ

ದೆಹಲಿ ಮುಂದಿನ ಸೋಮವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ರಾಜ್ಯದ ಮುಖ್ಯಮಂತ್ರಿಗಳ ಜೊತೆ ಮಹತ್ವದ ಸಭೆ ಕರೆಯಲಾಗಿದೆ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿಗಳ ಜೊತೆ ವಿಡಿಯೋಕಾನ್ ನಲ್ಲಿ ಚರ್ಚೆ ನಡೆಸಲಿದ್ದಾರೆ ಎಂದು ತಿಳಿಸಲಾಗಿದೆ