ಆಗಸ್ಟ್ 3 ರಿ೦ದ 5 ರ ಒಳಗೆ ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ: 5 ಕ್ಕೆ ಪ್ರಧಾನಿ ಮೋದಿ ಭೇಟಿ

810
Share

ದೆಹಲಿ: ರಾಮಮಂದಿರ ನಿರ್ಮಾಣ ಸಂಬಂಧ ಆಗಸ್ಟ್ 3 ರಿಂದ 5 ಒಳಗೆ ಭೂಮಿ ಪೂಜೆ ನಡೆಸುವುದಾಗಿ ತಿಳಿಸಿದೆ, ಭೂಮಿ ಪೂಜೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಆಗಸ್ಟ್ 5ರಂದು ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಲಿದ್ದಾರೆ ಎಂದು ಟ್ರಸ್ಟ್ ತಿಳಿಸಿದೆ.


Share