30 ರ0ದು,ಕೆ.ಎಸ್ಆ.ರ್.ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ
ಮೈಸೂರು,ಆ.29- ಕರ್ನಾಟಕ ಸರ್ಕಾರದ ವತಿಯಿಂದ ಆಗಸ್ಟ್ 30 ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಗೃಹಲಕ್ಷ್ಮಿ ಯೋಜನೆಯ ಉದ್ಘಾಟನೆ ಸಮಾರಂಭಕ್ಕೆ ವಿವಿಧ ಸ್ಥಳಗಳಿಂದ ಫಲಾನುಭವಿಗಳನ್ನು ಕರೆ ತರುವ ಸಂಬoಧ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ 2000 ವಾಹನಗಳನ್ನು ನೀಡಿದ್ದು, ಕಾರ್ಯಕ್ರಮದ ದಿನದಂದು ದೈನಂದಿನ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗುವುದರಿoದ ಸಾರ್ವಜನಿಕ ಪ್ರಯಾಣಿಕರು ಸಹಕರಿಸಬೇಕೆಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗಿಯ ನಿಯಂತ್ರಣಾಧಿಕಾರಿಗಳು