ಪ್ರತಿಭಟನೆಗೂ ಮುನ್ನ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

284
Share

ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ನಾಯಕರ ಟೆಲಿಫೋನ್ ಕದ್ದಾಲಿಕೆ ಪ್ರತಿಭಟಿಸಿ ರಾಜಭವನಕ್ಕೆ ಮುತ್ತಿಗೆ ಹಾಕುವ ಕಾರ್ಯಕ್ರಮಕ್ಕೆ ಮೊದಲು ವಿಧಾನಸೌಧದಲ್ಲಿ ಗುರುವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿಎಲ್ಪಿ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಹಿರಿಯ ಮುಖಂಡರಾದ ಎಚ್.ಕೆ. ಪಾಟೀಲ್, ಅಲ್ಲಂ ವೀರಭದ್ರಪ್ಪ, ರಾಮಲಿಂಗಾರೆಡ್ಡಿ, ಕೆ.ಆರ್. ರಮೇಶ್ ಕುಮಾರ್, ಸಲೀಂ ಅಹಮದ್ ಮತ್ತಿತರರು ಭಾಗವಹಿಸಿದ್ದರು.


Share