ಆಂಗ್ಲ ಭಾಷೆ ಪರೀಕ್ಷೆ ಬರೆಯಲು ಸಜ್ಜಾಗುತ್ತಿರುವ ವಿದ್ಯಾರ್ಥಿಗಳು

1493
Share

ಮೈಸೂರು, ನಗರದ ರಾಮಾನುಜ ರಸ್ತೆಯ ಸೆಂಟ್ ಮೇರಿಸ್ ಶಾಲೆಯಲ್ಲಿ ವಿದ್ಯಾರ್ಥಿಗಳು ಎಸೆಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಶಾಲೆ ಆವರಣದಲ್ಲಿ ಇಂದು ಇಂಗ್ಲಿಷ್ ಪರೀಕ್ಷೆ ಬರೆಯಲು ಓದುತ್ತಾ ಕುಳಿತಿರುವುದು. ಈ ಶಾಲೆಯಲ್ಲಿ ಸುಮಾರು ಇನ್ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಇಂದು ಪರೀಕ್ಷೆ ಬರೆಯಲಿದ್ದು ಈ ವರ್ಷದ ವಿದ್ಯಾರ್ಥಿಗಳು ಮತ್ತು ಕಳೆದ ವರ್ಷದ ಪಾಸಾದ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗವಹಿಸುತ್ತಿದ್ದಾರೆ

. ವಿದ್ಯಾರ್ಥಿಗಳು ಮೊಬೈಲನ್ನು ಒಳಗಡೆ ತೆಗೆದುಕೊಂಡು ಹೋಗಬಾರದು ಎಂದು ಸೂಚನೆ ಇರುವುದರಿಂದ ಮೊಬೈಲನ್ನು ನೋಡಿಕೊಳ್ಳಲು ಶಿಕ್ಷಕರನ್ನು ನೇಮಿಸಲಾಗಿದ್ದು ಅವರು ಮೊಬೈಲ್ ನಂಬರ್ ಬರೆದುಕೊಂಡು ವಿದ್ಯಾರ್ಥಿಗಳಿಗೆ ಮೊಬೈಲ್ನ ಪಡೆದು ಪರೀಕ್ಷಾ ಕೇಂದ್ರಗಳಿಗೆ ಕಳಿಸಿಕೊಡುವಂತೆ ವ್ಯವಸ್ಥೆ ಮಾಡಲಾಗಿದೆ.


Share