ದಸರಾ ಮಹೋತ್ಸವ 2021 ಉನ್ನತ ಮಟ್ಟದ ಸಮಿತಿ ಸಭೆ

400
Share

ಬೆಂಗಳೂರು, ಸೆಪ್ಟೆಂಬರ್ 3-
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2021 ಉನ್ನತ ಮಟ್ಟದ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಸಹಕಾರ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಸಂಸದರು, ಶಾಸಕರು ಮತ್ತಿತರ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


Share