ಎಂ ಕೆ ಸೋಮಶೇಖರ್. ಕೋವಿಡ್ 19 ಹಿನ್ನೆಲೆ ಸಂಕಷ್ಟದಲ್ಲಿದ್ದ ಅಶೋಕಪುರಂನ ಆಟೋ ಚಾಲಕರಿಗೆ ಮಾಜಿ ಶಾಸಕರಾದ ಶ್ರೀ ಎಂ ಕೆ ಸೋಮಶೇಖರ್ ರವರ ನೇತೃತ್ವದಲ್ಲಿ ಶಂಭುಲಿಂಗೇಶ್ವರ ದೇವಸ್ಥಾನದ ಬಳಿ ಆಹಾರ ಪದಾರ್ಥಗಳ ಕಿಟ್ ವಿತರಿಸಲಾಯಿತು.ಈ ಸಂಧರ್ಭದಲ್ಲಿ ಕಾಂಗ್ರೆಸ್ ಮುಖಂಡ ಜೋಗಿ ಮಹೇಶ್,ಫ್ಲವರ್ ನಾಗು,ಆಟೋ ಸತೀಶ್,ಗ್ಯಾಸ್ ಹರ್ಷ ಮತ್ತಿತರರು ಉಪಸ್ಥಿತರಿದ್ದರು.
ಮೈಸೂರು;ಮುಂದಿನ ಆಲೋಚನೆ ಇಲ್ಲದೆ ನೀತಿಗಳನ್ನು ಜಾರಿಗೊಳಿಸ ಹೊರಟ ಸರ್ಕಾರದ ನಿಲುವುಗಳಿಗೆ ವಿದ್ಯಾರ್ಥಿಗಳು ಬಲಿಪಶುವಾಗುತ್ತಿದ್ದಾರೆ ಎಂದು ಶರಣ ಸಾಹಿತ್ಯ ಪರಿಷತ್ತು ಜೆಎಸ್ಎಸ್ ಮಹಿಳಾ ಕಾಲೇಜುಗಳಲ್ಲಿ ಏರ್ಪಡಿಸಿದ್ದ ಅಂತರ್ ಕಾಲೇಜು ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ...