5 ಹಾಗೂ 8 ತರಗತಿಗಳಿಗೆ ಬೋರ್ಡ್ ಪಬ್ಲಿಕ್ ಪರೀಕ್ಷೆ ನ್ಯಾಯಾಲಯದ ಆದೇಶ

Share

ಬೆಂಗಳೂರು- ಕರ್ನಾಟಕ ರಾಜ್ಯದಲ್ಲಿ 5 ಮತ್ತು 8ನೇ ತರಗತಿಗಳಿಗೆ ಬೋರ್ಡ್ ವತಿಯಿಂದ ಪರೀಕ್ಷೆ ನಡೆಸಲು ರಾಜ್ಯ ಹೈಕೋರ್ಟ್ ವಿಭಾಗಿಯ ಪೀಠದಿಂದ ಮಹತ್ವದ ಆದೇಶವನ್ನು ಹೊರಡಿಸಲಾಗಿದೆ.

 ಮಾರ್ಚ್ 27 ರಿಂದ ಪರೀಕ್ಷೆ ನಡೆಸಲು ನ್ಯಾಯಾಲಯ ಸೂಚನೆ ನೀಡಿದೆ ನ್ಯಾಯಾಲಯದ ಮಹತ್ವದ ಆದೇಶದಿಂದ ವಿದ್ಯಾರ್ಥಿಗಳು ಹಾಗೂ ಪೋಷಕರ ನಡುವೆ ಉಂಟಾಗಿದ್ದ ಗೊಂದಲಕ್ಕೆ ತೆರೆ ಎಳಿದಿದೆ.
 ಹೈ ಕೋರ್ಟ್ ವಿಭಾಗಿಯ ಸದಸ್ಯಪೀಠ  ಆದೇಶದಿಂದ ನ್ಯಾಯಾಲಯದ ಏಕ ಸದಸ್ಯ ಪೀಠದ ಆದೇಶಕ್ಕೆ ತಡೆಯಾಗ್ನೇ ಯಾಗಿದೆ. ಸರ್ಕಾರದ ಸುತ್ತೋಲೆಯನ್ನು ಎತ್ತಿ ಹಿಡಿದ ಹೈಕೋರ್ಟ್ ಕೆಲವು ಸೂಚನೆಗಳನ್ನು ನೀಡಿದೆ ಸೂಚನೆಗಳು:
 ಯಾವುದೇ ಕಾರಣದಿಂದ ವಿದ್ಯಾರ್ಥಿಯನ್ನು ಫೇಲ್ ಮಾಡುವಂತಿಲ್ಲ.
 ಪಠ್ಯಕ್ರಮ ಬಿಟ್ಟು ಬೇರೆ ಪ್ರಶ್ನೆ ಕೇಳಬಾರದು ಎಂದು ನ್ಯಾಯಾಲಯ ನೀಡಿರುವ ಸೂಚನೆಯಲ್ಲಿ ತಿಳಿಸಲಾಗಿದೆ.

Share