ಮೈಸೂರು, ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ಕಿರಿಯ ಸ್ವಾಮೀಜಿ ಅವರನ್ನು ಭೇಟಿ ಮಾಡಿದ ಶ್ರೀ ವತ್ಸ

Share

ಮೈಸೂರುಅವಧೂತ ದತ್ತಪೀಠ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ನೀಡಿದ ಬಿಜೆಪಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಟಿಎಸ್. ಶ್ರೀವತ್ಸ ರವರು ಶ್ರೀದತ್ತವಿಜಯಾನಂದ ತೀರ್ಥ ಸ್ವಾಮೀಜಿ‌ರವರಿಂದ ಆಶೀರ್ವಾದ ಪಡೆದಕೊಂಡರು,


Share