ಮೈಸೂರು ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ

Share


ವಿದ್ಯುತ್ ವ್ಯತ್ಯಯ
ಮೈಸೂರು.- ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ 66/11 ಸೌತ್ (ಮೈಸೂರು) ವಿದ್ಯುತ್ ವಿತರಣಾ ಕೇಂದ್ರದಲ್ಲಿ ಆಗಸ್ಟ್ 14 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ 2ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆ ನಂಜುಮಳಿಗೆ ವೃತ್ತ, ಲಕ್ಷ್ಮೀಪುರಂ, ವಿದ್ಯಾರಣ್ಯಪುರಂ, ನಾರಾಯಣ ಶಾಸ್ತ್ರಿ ರಸ್ತೆ, ಕಾಕರವಾಡಿ, ನಾಲಾ ಬೀದಿ, ಹೊಸಕೇರಿ, ಅಗ್ರಹಾರ, ತ್ಯಾಗರಾಜ ರಸ್ತೆ, ಇಂಡಸ್ಟ್ರೀಯಲ್ ಸಬರ್ಬ್, ವಿಶ್ವೇಶ್ವರಯ್ಯ ನಗರ, ಕೃಷ್ಣಮೂರ್ತಿಪುರಂ, ನಾಚನಹಳ್ಳಿ ಪಾಳ್ಯ, ಗುಂಡೂರಾವ್ ನಗರ, ಕನಕಗಿರಿ, ಅಶೋಕಪುರಂ, ಸರಸ್ವತಿಪುರಂ, ರೈಲ್ವೆ ಕಾರ್ಯಾಗಾರ, ಮಹದೇವಪುರ, ರಮಾಬಾಯಿನಗರ, ಶ್ರೀರಾಂಪುರ, ಜಯನಗರ, ಕೆ.ಜಿ.ಕೊಪ್ಪಲ್, ಶಿವಪುರ, ದೇವಲಾಪುರ ಹೋಬಳಿ, ಆದಿಚುಂಚನಗಿರಿ ರಸ್ತೆ, ಜೆ.ಪಿ.ನಗರ, ಶ್ರೀರಾಂಪುರ 2ನೇ ಹಂತ, ರಮಾಬಾಯಿ ನಗರ, ಮಹದೇವಪುರ, ಜಯನಗರ, ಪರಸಯ್ಯನಹುಂಡಿ, ಶಿವಪುರ, ಕುವೆಂಪುನಗರ ‘ಕೆ’ ಬ್ಲಾಕ್, ಅಪೋಲೊ ಆಸ್ಪತ್ರೆಯ ಸುತ್ತ-ಮುತ್ತಲಿನ ಪ್ರದೇಶಗಳು.
ಗೊರೂರು ಗ್ರಾಮ, ಕಳಲವಾಡಿ, ಕೋಟೆಹುಂಡಿ, ಯಡಹಳ್ಳಿ, ರಾಯನಕೆರೆ, ಸರಸ್ವತಿಪುರಂ 1ನೇ ಮುಖ್ಯರಸ್ತೆಯಿಂದ 6ನೇ ಮುಖ್ಯರಸ್ತೆ ಭಾಗಶಃ, ಕೆ.ಜಿ.ಕೊಪ್ಪಲು ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಎನ್.ಆರ್.ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ವಿದ್ಯುತ್ ವ್ಯತ್ಯಯ
ಮೈಸೂರು.- ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ 66/11 ದೂರ (ಮೈಸೂರು) ವಿದ್ಯುತ್ ವಿತರಣಾ ಕೇಂದ್ರದಲ್ಲಿ ಆಗಸ್ಟ್ 14 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ 2ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆ ದೂರ, ತಳೂರು, ಮುರುಡಗಳ್ಳಿ, ದೊಡ್ಡಕಾಟೂರು, ಚಿಕ್ಕ ಕಾಟೂರು ಹಾಗೂ ಸಿಂಧುವಳ್ಳಿ ಗ್ರಾಮದ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಎನ್.ಆರ್.ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share