ಮೈಸೂರು ಬಳಿ ಚಿರತೆ‌ ಮರಿ ಸೆರೆ

185
Share

ಮೈಸೂರು- ನೆನ್ನೆ ರಂದು ಮೈಸೂರು ತಾಲ್ಲೂಕು ಜಯಪುರ ಹೋಬಳಿ ರಾಮನಹುಂಡಿ ಗ್ರಾಮದ ಜಮೀನಿನಲ್ಲಿ ಇಟ್ಟಿದ್ದ ಬೋನಿಗೆ ಸುಮಾರು 2 ವರ್ಷದ ಹೆಣ್ಣು ಚಿರತೆ ಸೆರೆಸಿಕ್ಕಿದ್ದು ಅದನ್ನು ಕಾಡಿಗೆ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗಿದೆ 


Share