ಕೋಲ್ಕೊತ್ತಾ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಇಂದು ಸೌರವ್ ಗಂಗೂಲಿ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಹೇಳಲಾಗಿದೆ.
ಕಟ್ಟಡ ತ್ಯಾಜ್ಯದ ವಿಲೇವಾರಿಗಾಗಿ ಸ್ಥಳ ನಿಗಧಿ*
ಮೈಸೂರು,ಮೇ.16 ಪಾಲಿಕೆ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣದಿಂದ, ದುರಸ್ಥಿಯಿಂದ ಮತ್ತು ಕೆಡಹುವಿಕೆಯಿಂದ ಉತ್ಪತ್ತಿಯಾಗುವ ಕಟ್ಟಡ ತ್ಯಾಜ್ಯವನ್ನು ಅನೇಕ ಕಡೆ ಸಾರ್ವಜನಿಕರು ರಸ್ತೆ ಬದಿಯಲ್ಲಿ, ಖಾಲಿ ನಿವೇಶನಗಳಲ್ಲಿ ಹಾಕುತ್ತಿರುವುದನ್ನು ನಿಯಂತ್ರಿಸಲು ಪಾಲಿಕೆಯು ಮೈಸೂರು ನಗರದ ಹೊರವಲಯದಲ್ಲಿನ ಸಿ.ಎ.05,...