ಎಂಪಿ ಟಾಕ್ ಇಂದು ದಿನಾಚರಣೆ ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಶಿಕ್ಷಕಿ ಗಿರಿಜ, ಶಿಕ್ಷಕರಾದ , ಶ್ರೀ ಸೋಮೆ ಗೌಡರು ಶಿಕ್ಷಕಿ ಶ್ರೀಮತಿ ಸುಬ್ಬಲಕ್ಷ್ಮಿ ಅವರು ಕಾರ್ಯಕ್ರಮವನ್ನು ನಡೆಸಿಕೊಟ್ಟಿದ್ದಾರೆ
ಮೈಸೂರು: ನಗರದ ವಿದ್ಯಾರಣ್ಯಪುರಂನಲ್ಲಿರುವ ವಿಪ್ರ ಜಾಗೃತಿ ವೇದಿಕೆ ವತಿಯಿಂದ ಆದಿ ಗುರು ಶ್ರೀ ಶಂಕರಾಚಾರ್ಯರ ಜಯಂತಿಯ ಅಂಗವಾಗಿ ಆದಿ ಗುರು ಶ್ರೀ ಶಂಕರಾಚಾರ್ಯರ ರಥೋತ್ಸವ ಶಂಕರಾಚಾರ್ಯರ ಭಾವಚಿತ್ರಕ್ಕೆ ಅಲಂಕೃತ ವಾಹನದಲ್ಲಿರಿಸಿ ವಿದ್ಯಾರಣ್ಯಪುರಂ ಮುಖ್ಯ...