ಪರಿಸರ ಬಜೆಟ್- ಪ್ರಸ್ತಾವನೆಗಳ ಮುಖ್ಯಮಂತ್ರಿ ಬೊಮ್ಮಾಯಿ ಪರಿಶೀಲನೆ  ಪರಿಶೀಲನೆ

227
Share

 

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು  ಪರಿಸರ ಬಜೆಟ್ ಗೆ ಸಂಬಂಧಿಸಿದ ಪ್ರಸ್ತಾವನೆಗಳ ಪ್ರಾತ್ಯಕ್ಷಿಕೆ ವೀಕ್ಷಿಸಿ  ಪರಿಶೀಲನೆ ನಡೆಸಿದರು.
ಆರ್ಥಿಕ ಇಲಾಖೆ  ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಐ.ಎಸ್.ಎನ್ ಪ್ರಸಾದ್, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಎ. ಪಿ.ಸಿ.ಸಿ.ಎಫ್ ಆರ್.ಕೆ.ಸಿಂಗ್,
ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಶ್ರೀಕರ್ ಉಪಸ್ಥಿತರಿದ್ದರು.

Share