ಪಕ್ಷದ ಕಾರ್ಯಕರ್ತರಿಂದ ರಾಹುಲ್ ಗಾಂಧಿಗೆ ಅದ್ದೂರಿ ಸ್ವಾಗತ

367
Share

ದೆಹಲಿಯಿಂದ ಹುಬ್ಬಳ್ಳಿಗೆ ಮಂಗಳವಾರ ರಾತ್ರಿ ವಿಶೇಷ ವಿಮಾನದಲ್ಲಿ ಬಂದಿಳಿದ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸಿದರು.


Share