ಮೈಸೂರು-ಎಲ್ಲಾ ರೀತಿಯ ಜಾತ್ರೆ, ಸಂತೆ, ಉತ್ಸವ ಮುಂದೊಡನೆ

273
Share

 

*ಏ. 26 ರಂದು ನಡೆಯುವ ಉತ್ಸವಗಳ ಮುಂದೂಡಿಕೆ*

 ಮೈಸೂರು,ಮಾ.21- ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಮತದಾನವನ್ನು ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಏ.26 ರಂದು ಜಿಲ್ಲೆಯಲ್ಲಿ ನಡೆಯುವ ಎಲ್ಲಾ ರೀತಿಯ ಜಾತ್ರೆ, ಸಂತೆ, ಉತ್ಸವಗಳನ್ನು ಮುಂದೂಡಿಸಲು ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ ಡಾ. ರಾಜೇಂದ್ರ ಕೆ.ವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share