ಎಪಿಎಂಸಿ ತಿದ್ದುಪಡಿ ಕಾಯಿದೆ ಜಾರಿಗೆ ರೈತ ರಾಗುತ್ತಾರೆ ಜೀತದಾಳು

ಮೈಸೂರು ಎಪಿಎಂಸಿ ಕಾಯಿದೆ ವಿರೋಧ ರಾಜ್ಯ ಸರ್ಕಾರದ ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಅವರು ವಿರೋಧ ವ್ಯಕ್ತಪಡಿಸಿದ್ದಾರೆ
ಅವರು ಇಂದು ಬೆಳಗ್ಗೆ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ಎಪಿಎಂಸಿ ತಿದ್ದುಪಡಿ ಕಾಯ್ದೆ ಜಾರಿಗೆ ಬಂದರೆ ರೈತರನ್ನು ಜೀತದಾಳು ಮಾಡುವಂತೆ ಆಗುತ್ತದೆ ಹಾಗೂ ಬಹುರಾಷ್ಟ್ರೀಯ ಕಂಪನಿಗಳಿಗೆ ಅನುಕೂಲವಾಗುತ್ತದೆ ಎಂದು ಅವರು ಗುಡುಗಿದರು