C.M. ನೇತೃತ್ವದಲ್ಲಿ ರಾಜ್ಯಮಟ್ಟದ ಬ್ಯಾಂಕರುಗಳ ಸಭೆ

184
Share

ಬೆಂಗಳೂರು ಮುಖ್ಯಮಂತ್ರಿ ಬೊಮ್ಮಾಯಿ ಅವರು ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯಮಟ್ಟದ ಬ್ಯಾಂಕರುಗಳ ಸಭೆ ನಡೆಸಿದರು.

ಸಭೆಯಲ್ಲಿ ಮೀನುಗಾರಿಕಾ ಸಚಿವ @AngaraSBJP, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಹಾಗೂ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. https://t.co/jZxkXBieYs


Share