H3N2 ಸೋಂಕು ಭಯಬೇಡ – ಆರೋಗ್ಯ ಸಚಿವ ಸುಧಾಕರ್

130
Share

ಬೆಂಗಳೂರು ರಾಜ್ಯದಲ್ಲಿ H3N2 ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮಕ್ಕಳು ವಿರುದ್ಧರೂ ಗರ್ಭಿಣಿಯರು ಎಚ್ಚರಿಕೆಯಿಂದ ಇರಬೇಕು ಎಂದು ಆರೋಗ್ಯ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ ಹೆಚ್ ತ್ರಿ ಎಂಟು ಬಗ್ಗೆ ಭಯಪಡಬೇಡಿ ಆದರೆ ಎಚ್ಚರದಿಂದ ಇರಬೇಕು ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು ಆಂಟಿ ಬಯೋಟಿಕ್ ತೆಗೆದುಕೊಳ್ಳಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ ಅವರು ಮುಂದುವರೆದು ಮಾತನಾಡುತ್ತಾ ಸಾರ್ವಜನಿಕರು ಅನಗತ್ಯವಾಗಿ ಬಿಸಿಲಿನಲ್ಲಿ ಓಡಾಡಬೇಡಿ ಎಂದು ಸಾರ್ವಜನಿಕರಲ್ಲಿ ಸಚಿವರು ಮನವಿ ಮಾಡಿದರು ಆರೋಗ್ಯ ಇಲಾಖೆಯಲ್ಲಿ ಸಿಬ್ಬಂದಿಗಳಿಗೆ ಮಾಸ್ ಧರಿಸುವಂತೆ ಕಡ್ಡಾಯ ಮಾಡಲಾಗಿದೆ ಐಸಿಯುನಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ಸರ್ಕಾರ ಲಸಿಕೆ ಹಾಕಲಿದೆ ಎಂದು ಅವರು ತಿಳಿಸಿದರು ಜ್ವರ ಬಂದರೆ ವ್ಯಾಕ್ಸಿನ್ ಪಡೆಯುವಂತೆ ಸೂಚಿಸಿದ್ದಾರೆ ಸಾರ್ವಜನಿಕರು ಶುಚಿತ್ವ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಎಂದು ಸೂಚನೆ ನೀಡಿದರು ಹೆಚ್ 3 N2 ಸೋಂಕು ಪರೀಕ್ಷೆಗೆ ಟೆಸ್ಟಿಂಗ್ ಕೇಂದ್ರಗಳನ್ನು ತೆರೆಯಲಾಗುತ್ತಿದೆ ಎಂದರು


Share