ಕೊರೋನಾ ಆರ್ಭಟಕ್ಕೆ ಬೆಚ್ಚಿದ ಮೈಸೂರು: ಜಿಲ್ಲೆ ಪೊಲೀಸ್ ಠಾಣೆಗಳ ಬಂದ್

883
Share

ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಗಳಿಗೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಪ್ರತಿ ಪೊಲೀಸ್ ಠಾಣೆಯ ಹೊರಭಾಗದಲ್ಲಿ ಹೆಲ್ಪ್​ಡೆಸ್ಕ್ ತೆರೆಯಲಾಗಿದೆ. ಸಾರ್ವಜನಿಕರು ತಮ್ಮ ದೂರು, ಅವಹಾಲು, ಕುಂದುಕೊರತೆ ಅರ್ಜಿಗಳನ್ನು ಕಡ್ಡಾಯವಾಗಿ ಹೆಲ್ಪ್​ಡೆಸ್ಕ್​ಗೆ ನೀಡಬೇಕು. ಅಗತ್ಯವಿದ್ದರೆ ಮೇಲಧಿಕಾರಿಗಳ ಜತೆ ದೂರವಾಣಿ ಮೂಲಕ ಮಾತನಾಡಬಹುದು.
ಸಿ.ಬಿ.ರಿಷ್ಯಂತ್,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ,
ಮೈಸೂರು ಜಿಲ್ಲೆ


Share