LATEST : ಇಂಡೋನೇಷಿಯಾ ಭೂಕಂಪ; ಹಲವರ ಸಾವು

249
Share

ಇಂಡೋನೇಷ್ಯಾದ ಮುಖ್ಯ ದ್ವೀಪವಾದ ಜಾವಾದಲ್ಲಿ ಇಂದು ಬೆಳಿಗ್ಗೆ ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ ಮತ್ತು 300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಇದೀಗ ತಾನೇ ಬಂದ ವರದಿಗಳು ತಿಳಿಸಿವೆ.


Share