MP ಸ್ನ್ಯಾಕ್ಸ್ : ತ್ರಿವಳಿ ಸಂಗಮ 66

191
Share

ತ್ರಿವಳಿ ಸಂಗಮ : ಒಗಟು, ಗಾದೆ ಹಾಗೂ ರಸಪ್ರಶ್ನೆ – 66

ಪುರಾತನ ಕಾಲದಿಂದಲೂ ಒಗಟುಗಳು ಹಾಗೂ ಗಾದೆಗಳು ಜನಜನಿತವಾದ ಅನುಭವಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಿರಿಯರು ಹೇಳುವ ಹಾಗೆ ಗಾದೆಗಳು ಎಂದು ಸುಳ್ಳಾಗುವುದಿಲ್ಲ. ತಾತ, ಅಜ್ಜಿ, ತಂದೆ, ತಾಯಿ ಹಾಗೂ ಹಿರಿಯರು ತಮ್ಮ ಮನೆಗಳಲ್ಲಿ ಮಕ್ಕಳು ಮಾಡಿದ ತಪ್ಪನ್ನು ತಿದ್ದಲು ಗಾದೆಗಳನ್ನು ಉದಾಹರಣೆಯಾಗಿ ಕೊಟ್ಟು ಅವರಿಗೆ ಚೆನ್ನಾಗಿ ಮನವರಿಕೆಯಾಗುವಂತೆ ಮಾಡುತ್ತಿದ್ದರು.
ಎಲ್ಲರೂ ಓದಿ ಆನಂದಿಸಿ ಮುಂದೆ ಬರುವ ನಿಮ್ಮ ಮಕ್ಕಳು ಮೊಮ್ಮಕ್ಕಳಿಗೂ ತಿಳಿಸಿ.

* ಒಗಟು :
ಕೈಗಳನ್ನು ಹೊಂದಿದೆ ಆದರೆ ಚಪ್ಪಾಳೆ ತಟ್ಟಲು ಸಾಧ್ಯವಿಲ್ಲ

* ಗಾದೆ :
ಶಾಂತಿಯಲ್ಲಿ ಕೇಡಿಲ್ಲ ಯುದ್ಧದಲ್ಲಿ ಒಳಿತಿಲ್ಲ

* ರಸಪ್ರಶ್ನೆ :
ಭೂಮಿಯು ಸೂರ್ಯನ ಸುತ್ತ ತಿರುಗುತ್ತದೆ ಎಂದು ಕಂಡುಹಿಡಿದವರು ಯಾರು ?

* ಜಾಣ್ಮೆಯ ಉತ್ತರ :
ಒಗಟು –
ಗಡಿಯಾರ
ರಸಪ್ರಶ್ನೆ –
ಕೋಪರ್ ನಿಕಾಸ್

* ಸಂಗ್ರಹ
ಟಿ.ವಿ.ಪದ್ಮ ಶೇಖರ್
ಮೇಲುಕೋಟೆ


Share