MP ಸ್ನ್ಯಾಕ್ಸ್ : ತ್ರಿವಳಿ ಸಂಗಮ 73

208
Share

ತ್ರಿವಳಿ ಸಂಗಮ : ಒಗಟು, ಗಾದೆ ಹಾಗೂ ರಸಪ್ರಶ್ನೆ – 73

ಪುರಾತನ ಕಾಲದಿಂದಲೂ ಒಗಟುಗಳು ಹಾಗೂ ಗಾದೆಗಳು ಜನಜನಿತವಾದ ಅನುಭವಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಿರಿಯರು ಹೇಳುವ ಹಾಗೆ ಗಾದೆಗಳು ಎಂದು ಸುಳ್ಳಾಗುವುದಿಲ್ಲ. ತಾತ, ಅಜ್ಜಿ, ತಂದೆ, ತಾಯಿ ಹಾಗೂ ಹಿರಿಯರು ತಮ್ಮ ಮನೆಗಳಲ್ಲಿ ಮಕ್ಕಳು ಮಾಡಿದ ತಪ್ಪನ್ನು ತಿದ್ದಲು ಗಾದೆಗಳನ್ನು ಉದಾಹರಣೆಯಾಗಿ ಕೊಟ್ಟು ಅವರಿಗೆ ಚೆನ್ನಾಗಿ ಮನವರಿಕೆಯಾಗುವಂತೆ ಮಾಡುತ್ತಿದ್ದರು.
ಎಲ್ಲರೂ ಓದಿ ಆನಂದಿಸಿ ಮುಂದೆ ಬರುವ ನಿಮ್ಮ ಮಕ್ಕಳು ಮೊಮ್ಮಕ್ಕಳಿಗೂ ತಿಳಿಸಿ.

* ಒಗಟು :
ಕರಿ ಹುಡುಗನನ್ನು ಮುಟ್ಟಿದರೆ ಬಿಳಿ ಹುಡುಗ ಮನೆ ಬೆಳಗುತ್ತಾನೆ

* ಗಾದೆ :
ಬೆಳ್ಳಗಿರುವುದೆಲ್ಲ ಹಾಲಲ್ಲ

* ರಸಪ್ರಶ್ನೆ :
ಕರ್ನಾಟಕದಲ್ಲಿ ಅತ್ಯಂತ ಎತ್ತರದ ಶಿಖರ ಯಾವುದು ?

* ಉತ್ತರ :
ಒಗಟು –
ಸ್ವಿಚ್ಚು
ರಸಪ್ರಶ್ನೆ –
ಮುಳ್ಳಯ್ಯನಗಿರಿ

* ಸಂಗ್ರಹ
ಟಿ.ವಿ.ಪದ್ಮ ಶೇಖರ್
ಮೇಲುಕೋಟೆ


Share