S.S.L.C ಫಲಿತಾಂಶ ಪ್ರಕಟ: ಈ ಬಾರಿ ಬಾಲಕಿಯರ ಮೇಲುಗೈ625/625. 6 ವಿದ್ಯಾರ್ಥಿಗಳಿಗೆ ಲಭಿಸಿದೆ

Share

www.kseeb.kar.nic.in ಹಾಗು www.karresults.nic.in 2020 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಫಲಿತಾಂಶ ನೋಡಬಹುದು

ಬೆಂಗಳೂರು ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶವನ್ನು ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. ಈ ಬಾರಿ ಕೂಡ ಬಾಲೆಕೆರೆ ಫಲಿತಾಂಶದಲ್ಲಿ ಮೇಲುಗೈ ಸಾಧಿಸಿದ್ದಾರೆ ಎಂದು ಸಚಿವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಈ ವರ್ಷ 71.80 ವಿದ್ಯಾರ್ಥಿಗಳು ಪಾಸಾಗಿದ್ದಾರೆ.5.82.316 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಸರ್ಕಾರಿ ಶಾಲೆಗಳ ಪಲಿತಾಂಶ72.9.% ಏಡೆಡ್ ಶಾಲೆಯ ಪಲಿತಾಂಶ70.60% ಬಾಲಕರ ಪಲಿತಾಂಶ 2.28.734.

ಪಲಿತಾಂಶ 625/625 6 ವಿದ್ಯಾರ್ಥಿಗಳು ಗಳಿಸಿದ್ದಾರೆ

ಯಾದಗಿರಿಗೆ ಕೊನೆಯ ಸ್ಥಾನ ಗಳಿಸಿದೆ ಬೆಂಗಳೂರು ಗ್ರಾಮಾಂತರ ಎರಡನೇ ಸ್ಥಾನ ಮಧುಗಿರಿಗೆ ಮೂರನೇ ಸ್ಥಾನ ಚಿಕ್ಕಬಳ್ಳಾಪುರ ಪ್ರಥಮ ಸ್ಥಾನ ಬಾಲಕಿ ಟಾಪ್ ನಲ್ಲಿ ಇದ್ದಾರೆ

ರಾಜ್ಯದ 47 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ.
ಎರಡು ದಿನದಲ್ಲಿ ಪೂರಕ ಪರೀಕ್ಷೆ ದಿನಾಂಕ ಪ್ರಕಟವಾಗಲಿದೆ. ಸೆಪ್ಟೆಂಬರ್ ವೇಳೆಗೆ ಶಾಲೆಗಳನ್ನು ತೆರೆಯುವ ಸುಳಿವನ್ನು ಸಚಿವರು ನೀಡಿದ್ದು ಕೇಂದ್ರ ಸರ್ಕಾರದ ಮಾರ್ಗಸೂಚಿ ಬಂದನಂತರ ತೀರ್ಮಾನವಾಗಲಿದೆ ಎಂದಿದ್ದಾರೆ.
ಕಾರಣದಿಂದಾಗಿ 18.000 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ಶೂನ್ಯ ಫಲಿತಾಂಶ 11 ಅನುದಾನಿತ ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ .
ಮರುಮೌಲ್ಯಮಾಪನ ಅರ್ಜಿ ಸಲ್ಲಿಸಲು ಆಗಸ್ಟ್ 24ರಂದು ಕಡೆ ದಿನಾಂಕವಾಗಿರುತ್ತದೆ.
ಕಳೆದ ವರ್ಷ 625ಕ್ಕೆ ಗಳನ್ನು ಕೇವಲ ಇಬ್ಬರು ವಿದ್ಯಾರ್ಥಿಗಳು ಮಾತ್ರ ಪಡೆದಿದ್ದರು. ಗ್ರಾಮೀಣ ಭಾಗದಲ್ಲಿ % 77.18 ವಿದ್ಯಾರ್ಥಿಗಳು ಪಾಸಾಗಿದ್ದಾರೆ.


Share